ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ತಪ್ಪು ಎಂದರು.
.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.ಕೇಂದ್ರ ಸರ್ಕಾರದ ಲೋಪ ಮರೆಮಾಚಲು ಹೇಳಿಕೆ ತಿರುಚಿದ್ದಾರೆ: ಸಿದ್ದರಾಮಯ್ಯ ಗುಡುಗು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.