2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ಧರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ @BJP4India ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ @myogiadityanath ಅವರ…
2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ…
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ…
ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ…