ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಜಿ–ಸಿಇಟಿ ಪರೀಕ್ಷೆ: ಸೆ.23ಕ್ಕೆ ಮುಂದೂಡಿಕೆ

Published 30 ಆಗಸ್ಟ್ 2023, 16:09 IST
Last Updated 30 ಆಗಸ್ಟ್ 2023, 16:09 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ನಾತಕೋತ್ತರ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು(ಪಿಜಿ-ಸಿಇಟಿ) ಸೆ.23, 24ಕ್ಕೆ ಮುಂದೂಡಿದೆ.

ಎಂಇ, ಎಂಟೆಕ್‌, ಎಂಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ ಸೆ. 9, 10ರಂದು ಪರೀಕ್ಷೆ ನಿಗದಿ ಮಾಡಲಾಗಿತ್ತು. ಕೆಲ ವಿಶ್ವವಿದ್ಯಾಲಯಗಳಲ್ಲಿ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಪೂರ್ಣಗೊಳ್ಳದ ಕಾರಣ ಪಿಜಿ-ಸಿಇಟಿ ಮುಂದೂಡಲಾಗಿದೆ. ಮಾಹಿತಿಗೆ http://kea.kar.nic.in ಸಂಪರ್ಕಿಸಬಹುದು ಎಂದು ಕೆಇಎ ಮಾಹಿತಿ ನೀಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT