ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋನ್-ಇನ್‌ Live | ಸಚಿವ ಗೋವಿಂದ ಕಾರಜೋಳಗೆ ನೀವೂ ಪ್ರಶ್ನೆ ಕೇಳಿ

Last Updated 24 ಜೂನ್ 2020, 5:54 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಜಾವಾಣಿ ಫೋನ್- ಇನ್ ಕಾರ್ಯಕ್ರಮದಲ್ಲಿ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ.ಬೆಳಿಗ್ಗೆ 11ರಿಂದ ಮಧ್ಯಾಹ್ನ 12:30ರವರೆಗೆ.ದೂರವಾಣಿ ಸಂಖ್ಯೆ- 080 45557230 ಸಚಿವರು ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.

ಏನು ಕೇಳಬಹುದು?

* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಸಿಕ್ಕಿಲ್ಲವೇ?
* ಬ್ಯಾಕ್‌ಲ್ಯಾಗ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಗ್ಗೆ ಅನುಮಾನಗಳು ಇವೆಯೇ?
* ಸುಳ್ಳು ಜಾತಿ ಪ್ರಮಾಣಪತ್ರ ನೀಡಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೇ?
* ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿ ವಿಳಂಬವಾಗಿರುವುದರಿಂದ ತೊಂದರೆಯೇ?
* ಕಳೆದ ವರ್ಷದ ಪ್ರವಾಹದಿಂದ ಹಾಳಾಗಿರುವ ರಸ್ತೆಗಳ ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿಲ್ಲವೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT