ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

International Democracy Day: ಪ್ರಜಾಪ್ರಭುತ್ವ ಬಲಪಡಿಸಲು ಕೈ ಜೋಡಿಸಿದ ಜನತೆ..

Published : 15 ಸೆಪ್ಟೆಂಬರ್ 2024, 6:18 IST
Last Updated : 15 ಸೆಪ್ಟೆಂಬರ್ 2024, 6:18 IST
ಫಾಲೋ ಮಾಡಿ
Comments
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಮೈಸೂರು ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ‘ಮಾನವ ಸರಪಳಿ’ ರಚಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯಿಂದ ಸುಳ್ಯ ತಾಲ್ಲೂಕಿನ ಸಂಪಾಜೆ ಗಡಿಯವರೆಗೆ ಅಲ್ಲಲ್ಲಿ ಮಾನವ ಸರಪಳಿ ರಚಿಸಲಾಯಿತು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಧಾರವಾಡದ ಕೆಸಿಡಿ ಅವರಣದಲ್ಲಿ ವಿದ್ಯಾರ್ಥಿಗಳು ಭಾರತ ನಕ್ಷೆ ಆಕೃತಿಯ ಮಾನವ ಸರಪಳಿ ನಿರ್ಮಿಸಿದ್ದಾರೆ.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಭಾನುವಾರ ಕೊಡಗು ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಯಿತು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೇರಿದಂತೆ  ಇತರರಿದ್ದರು.

ಕೊಪ್ಪಳದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ.

ಕೊಪ್ಪಳ ‌ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಕ್ಕಳೊಂದಿಗೆ ಕೈ ಜೋಡಿಸಿ ಮಾನವ ಸರಪಳಿಗೆ ನೆರವಾದರು.

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾನವ ಸರಪಳಿಗೆ ಕೈ ಜೋಡಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಆಸೀಫ್ ಸೇಠ್, ವಿಠ್ಠಲ ಹಲಗೇಕರ ಮಾನವ ಸರಪಳಿಗೆ ಕೈಜೋಡಿಸಿದರು.

ಬೀದರ್‌ನ ಅನುಭವ ಮಂಟಪದಿಂದ ಭಾನುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಲಾಯಿತು.

ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪರಿಸರ,‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿದರು.

ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ನಿ ಮಾತನಾಡಿದ ಸಚಿವ ಈಶ್ವರ ಬಿ. ಖಂಡ್ರೆ .

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ನಿ ಮಾತನಾಡಿದ ಸಚಿವ ಈಶ್ವರ ಬಿ. ಖಂಡ್ರೆ .

ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ

ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ 40 ಸಾವಿರಕ್ಕೂ ಅಧಿಕ ಮಂದಿ ಸುಮಾರು 40 ಕಿ.ಮೀ. ಉದ್ದದ ಮಾನವ ಸರಪಳಿ ರಚಿಸಿ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಸಂದೇಶ ಸಾರಿದರು.

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ‌ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 92 ಕಿಲೋ ಮೀಟರ್ ಮಾನವ ಸರಪಳಿ ನಿರ್ಮಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT