ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಪ್ರತ್ಯೇಕ ರಾಷ್ಟ್ರದ ಕೂಗು: ಬಿಜೆಪಿ-ಕಾಂಗ್ರೆಸ್ ನಾಯಕರ ವಾಕ್ಸಮರ

Published 2 ಫೆಬ್ರುವರಿ 2024, 16:04 IST
Last Updated 2 ಫೆಬ್ರುವರಿ 2024, 16:04 IST
ಅಕ್ಷರ ಗಾತ್ರ

ಕೇಂದ್ರಕ್ಕೆ ಹೋಗುವ ತೆರಿಗೆಯ ನ್ಯಾಯಯುತ ಹಂಚಿಕೆ ಆಗದಿದ್ದರೆ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕಾಗುತ್ತದೆ ಎನ್ನುವ ಸಂಸದ ಡಿ.ಕೆ.ಸುರೇಶ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ತನ್ನ ಮಾತಿನಲ್ಲಿ ತಪ್ಪೇ ಇಲ್ಲ ಎಂಬ ಹೇಳಿಕೆಯನ್ನ ಡಿ.ಕೆ.ಸುರೇಶ್ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಸರ್ಕಾರ ದೇಶವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಕ್ಷಗಳು ಕುಟುಕಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT