ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photos – ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ನಾಯಕರಿಂದ ಸ್ವಾಗತ

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಿಗ್ಗೆ ಬೆಂಗಳೂರು ತಲುಪಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲಥಾವರಚಂದ್ಗೆಹಲೋತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂಬಿಜೆಪಿ ನಾಯಕರು ಅವರನ್ನು ಸ್ವಾಗತಿಸಿದರು.
Published : 20 ಜೂನ್ 2022, 7:37 IST
ಫಾಲೋ ಮಾಡಿ
Comments
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸ್ವಾಗತಿಸಿದರು
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸ್ವಾಗತಿಸಿದರು
ADVERTISEMENT
ಪ್ರಧಾನಿ ನರೇಂದ್ರ ಮೋದಿಗೆ ಹೂಗುಚ್ಛ ನೀಡಿದ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿಗೆ ಹೂಗುಚ್ಛ ನೀಡಿದ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT