ಮೈಸೂರು:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಜೂನ್ 21ರಂದು ಮೈಸೂರಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಭೇಟಿಗೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕೇಂದ್ರ ಆಯುಷ್ ಇಲಾಖೆ ಸೂಚನೆ ನೀಡಿದೆ.

ಪ್ರತಿ ವರ್ಷ ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮೇಲುಸ್ತುವಾರಿಯನ್ನು ಕೇಂದ್ರ ಆಯುಷ್ ಸಚಿವಾಲಯ ವಹಿಸಿಕೊಳ್ಳುತ್ತಿದೆ.

ಯೋಗ ಭಾರತದ ಪ್ರಮುಖ ಪರಂಪರೆಗಳಲ್ಲಿ ಒಂದಾಗಿದೆ: ರಾಜನಾಥ್ ಸಿಂಗ್

ವಿಡಿಯೊ: ಹಂಪಿಯಲ್ಲಿ ಯೋಗ ಉತ್ಸವ

ಎಂಬಿಬಿಎಸ್ ವಿದ್ಯಾರ್ಥಿಗಳಿಗೆ 10 ದಿನಗಳ ಯೋಗ ತರಬೇತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.