ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿ.ಎಂ. ಪೋಷಣ್: ಪೂರೈಕೆಯಾಗದ ಆಹಾರ ಧಾನ್ಯ

ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವುದೇ ಶಿಕ್ಷಕರಿಗೆ ಸವಾಲು!
Published : 1 ಜುಲೈ 2024, 1:11 IST
Last Updated : 1 ಜುಲೈ 2024, 1:11 IST
ಫಾಲೋ ಮಾಡಿ
Comments
ದಾವಣಗೆರೆಯ ನಿಟುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಊಟ ಸವಿಯುವುದಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದ ವಿದ್ಯಾರ್ಥಿಗಳು 
–ಪ್ರಜಾವಾಣಿ ಚಿತ್ರ / ಸತೀಶ್ ಬಡಿಗೇರ್
ದಾವಣಗೆರೆಯ ನಿಟುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಊಟ ಸವಿಯುವುದಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದ ವಿದ್ಯಾರ್ಥಿಗಳು  –ಪ್ರಜಾವಾಣಿ ಚಿತ್ರ / ಸತೀಶ್ ಬಡಿಗೇರ್
ಸರ್ಕಾರಿ ಶಾಲೆಗಳಲ್ಲಿ ಆಹಾರ ಧಾನ್ಯದ ಕೊರತೆ ಉಂಟಾಗಿದ್ದು ಅಚ್ಚರಿ ಮತ್ತು ಬೇಸರ ಉಂಟುಮಾಡಿದೆ. ಧಾನ್ಯ ಹೊಂದಿಸುವುದೇ ಶಿಕ್ಷಕರ ಕೆಲಸವಾಗಬಾರದು. ಸರ್ಕಾರ ಈ ಬಗ್ಗೆ ಕ್ರಮ ವಹಿಸಲಿ.
–ತೇಜಸ್ವಿ ವಿ. ಪಟೇಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದಾವಣಗೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT