ನ್ಯಾಯಪೀಠವು, ಈ ಮೆಮೊ ಅನ್ನು ದಿನದ ಕಲಾಪದ ಕೊನೆಗೆ ಕೈಗೆತ್ತಿಕೊಂಡಿತಾದರೂ, ‘ಈಗ ಸಂಜೆ 5 ಗಂಟೆಯಾಗಿರುವ ಕಾರಣ ವಾದ ಆಲಿಸಲು ಸಮಯಾವಕಾಶದ ಕೊರತೆ ಇದೆ’ ಎಂಬ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು.ಯಡಿಯೂರಪ್ಪ ಪರ ಹೈಕೋರ್ಟ್ ವಕೀಲೆ ಸ್ವಾಮಿನಿ ಗಣೇಶ ಮೋಹನಂಬಾಳ್ ಹಾಗೂ ಸಂತ್ರಸ್ತ ಬಾಲಕಿಯ ಪರವಾಗಿ ಎಸ್.ಬಾಲನ್ ಹಾಜರಿದ್ದರು.