ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ಆಯಾ ಜಿಲ್ಲೆಯಲ್ಲಿ ಸಿಲುಕಿರುವ ಸಾರ್ವಜನಿಕರು, ಅಂತರ್ ಜಿಲ್ಲೆಗಳ ನಡುವೆ ಸಂಚಾರ ಮಾಡುವುದಕ್ಕಾಗಿ ಆನ್‌ಲೈನ್ ಮೂಲಕ ‘ಇ–ಪಾಸ್’ ನೀಡಲಾಗುತ್ತಿದೆ.

ಪೊಲೀಸ್ ಇಲಾಖೆಯಿಂದ ಈ ಪಾಸ್‌ಗಳನ್ನು ವಿತರಿಸಲಾಗುತ್ತಿದ್ದು, ಅರ್ಹರು ಪಾಸ್‌ಗಳನ್ನು ಪಡೆಯಬಹುದು. ಚೆಕ್‌ಪೋಸ್ಟ್‌ನಲ್ಲಿ ಪಾಸ್‌ಗಳನ್ನು ತೋರಿಸಿ ಹಾಗೂ ಆರೋಗ್ಯ ತಪಾಸಣೆಗೆ ಒಳಪಟ್ಟು ಸಂಚರಿಸಬಹುದಾಗಿದೆ.

‘ಮೊಬೈಲ್ ನಂಬರ್ ಹಾಗೂ ಒಟಿಪಿ (ಒನ್ ಟೈಂ ಪಾಸ್‌ವರ್ಡ್) ಬಳಸಿ ದಾಖಲೆ ನೀಡಿ ಇ–ಪಾಸ್ ಪಡೆಯಬಹುದು. ಇದು ಒಂದು ದಿನದ, ಒಂದು ಕಡೆಯ ಹಾಗೂ ಒಂದು ಅವಧಿಯ ಪಾಸ್ ಆಗಿರಲಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಪಾಸ್‌ಗೆ ಅರ್ಜಿ ಸಲ್ಲಿಸಲು; https://kspclearpass.idp.mygate.com/otp

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.