ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಪೊಲೀಸ್ ಇಲಾಖೆಯಲ್ಲಿ ವಿವಿಧ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, ಡಿವೈಎಸ್ಪಿ ಸಿವಿಲ್ 18 ಅಧಿಕಾರಿಗಳು ಮತ್ತು 100 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ.