ಕರ್ನಾಟಕದಲ್ಲಿ ಇರುವುದು ಪ್ರಜಾಪ್ರಭುತ್ವನಾ, ಪೊಲೀಸ್ ರಾಜ್ಯಾನಾ?
ರಾಜ್ಯಪಾಲರ ಅಂಕಿತ ಬೀಳದೆ, ರಾಜ್ಯ ಸರ್ಕಾರದ ಗೆಜೆಟ್ ನಲ್ಲಿ ಅಧಿಕೃತವಾಗಿ ಪ್ರಕಟಗೊಳ್ಳದೆ ಒಂದು ಮಸೂದೆ ಕಾನೂನಾಗುವುದಿಲ್ಲ ಎನ್ನುವ ಕನಿಷ್ಠ ಜ್ಞಾನ ಸ್ವಯಂಘೋಷಿತ ಸಂವಿಧಾನ ತಜ್ಞರು, ವಕೀಲರೂ ಆಗಿರುವ ಸಿಎಂ @siddaramaiah ಅವರಿಗೆ ಇಲ್ಲವೇ?