ಕಾನೂನು ಸುವ್ಯವಸ್ಥೆ ಹಾಗೂ ಸೌಹಾರ್ದಕ್ಕೆ ಅಪಾಯ ತಂದೊಡ್ಡುವ ವ್ಯಕ್ತಿಗಳು ಹಾಗೂ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಪ್ರಕರಣಗಳ ತನಿಖೆಗೂ ವೇಗ ನೀಡಲಾಗಿದೆ.
ಡಾ.ಎಂ.ಎ.ಸಲೀಂ, ರಾಜ್ಯ ಪೊಲೀಸ್ ಮಹಾನಿರ್ದೇಶಕ
ಇನ್‌ಸ್ಟಾಗ್ರಾಂ ‘ಎಕ್ಸ್’ ಖಾತೆ ಫೇಸ್‌ಬುಕ್ ಮೇಲೆ ಕಣ್ಗಾವಲು ಇಡುವಂತೆ ಸೂಚಿಸಲಾಗಿದೆ. ಸಾಮರಸ್ಯಕ್ಕೆ ಧಕ್ಕೆ ತರುವ ವಿಚಾರಗಳು ಕಂಡುಬಂದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸಿಬ್ಬಂದಿಗೆ ತಿಳಿಸಲಾಗಿದೆ.