ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ನೇಮಕಾತಿ ವಿಭಾಗಕ್ಕೆ ಸುಧೀರ್ ಕುಮಾರ್

Published 4 ಏಪ್ರಿಲ್ 2024, 15:31 IST
Last Updated 4 ಏಪ್ರಿಲ್ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ಡಿಐಜಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿಕೃಷ್ಣ ಅವರನ್ನು ಬೆಂಗಳೂರು ಸಂಚಾರ ವಿಭಾಗ (ಪೂರ್ವ) ವಿಭಾಗದ ಡಿಸಿಪಿ ಹುದ್ದೆಗೆ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹುದ್ದೆಗೆ ಲೋಕೇಶ ಭರಮಪ್ಪ ಜಗಲಾಸರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರಿನ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲೆ ಹಾಗೂ ಎಸ್ಪಿ ಗೀತಾ ಎಂ.ಎಸ್‌ ಅವರಿಗೆ ಮೈಸೂರಿನ ಕರ್ನಾಟಕ ಪೊಲೀಸ್‌ ಅಕಾಡೆಮಿ ನಿರ್ದೇಶಕಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT