ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕರಣ ಮುಚ್ಚಿಹಾಕಲು ಪೊಲೀಸರ ಯತ್ನ: ಬೊಮ್ಮಾಯಿ

Published 14 ಜನವರಿ 2024, 16:05 IST
Last Updated 14 ಜನವರಿ 2024, 16:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಹಾನಗಲ್‌ನಲ್ಲಿನ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಯತ್ನಿಸಿದ್ದು, ವಿಫಲವಾಗಿದೆ. ಸಂತ್ರಸ್ತೆಗೆ ಹಣನೀಡಿ, ಆಮಿಷ ತೋರಿಸಿ ದೂರು ಹಿಂಪಡೆಯುಂತೆ ಮಾಡಿದ್ದು ಬಹಿರಂಗವಾಗಿದೆ‘ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ‘ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಾರೆ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡುವಂತೆ ಒತ್ತಾಯಿಸಿದ್ದೆ. ಮುಖ್ಯಮಂತ್ರಿ ಹಾವೇರಿಗೆ ಬಂದಾಗ, ಪ್ರಕರಣವನ್ನು ಎಸ್‌ಐಟಿಗೆ ಕೊಡುವ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT