ಗೋಕಾಕ: ಚುನಾವಣೆ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಗೋಕಾಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ.

ಸವದತ್ತಿ ರಾಯಣ್ಣ ನಗರದ ತೆಂಗಿನಹಾಳದ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ ವೀರಭದ್ರಪ್ಪ ನಾಶಿಪುಡಿ ಅಮಾನತುಗೊಂಡಿದ್ದಾರೆ.

ಬುಧವಾರ ಮಾಸ್ಟರಿಂಗ್ ವೇಳೆ ಪ್ರಕಾಶ ಅವರು ಮದ್ಯ ಸೇವಿಸಿ ಆಗಮಿಸಿದ್ದರು. ಅಲ್ಲದೆ, ವೈದ್ಯಕೀಯ ತಪಾಸಣೆ ವೇಳೆ ಸ್ಪಂದಿಸದೆ ಓಡಿಹೋಗಿದ್ದರು. ಇವೆಲ್ಲ ಕಾರಣಗಳಿಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.