ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. 1/2 pic.twitter.com/QRQoBUFqhc
ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನ ಸೆಳೆದಿದ್ದ, 16 ಕೆರೆಗಳ ನಿರ್ಮಾತೃ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಶ್ರೀ ಕಲ್ಮನೆ ಕಾಮೇಗೌಡ ಅವರ ನಿಧನದಿಂದ ಅತೀವ ನೋವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. pic.twitter.com/BMB2d4v9AT
ಕುರಿ ಸಾಕಣೆ ಕಾಯಕದಲ್ಲಿ ತೊಡಗಿದ್ದ ಅವರು ತಮ್ಮ ದುಡಿಮೆ ಹಣದಲ್ಲಿಯೇ 14ಕ್ಕೂ ಹೆಚ್ಚು ಕೆರೆ-ಕಟ್ಟೆ ನಿರ್ಮಾಣ ಮಾಡಿ ಸಕ್ಕರೆ ನಾಡಿನ ಆಧುನಿಕ ಭಗೀರಥರಾಗಿದ್ದರು. ಪ್ರಧಾನಿ ಶ್ರೀ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದರು. ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.2/3 pic.twitter.com/CzC43bEob9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 17, 2022