ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ಯ ಸಚಿವರೆ, ಸ್ಕೂಲ್ ಮಕ್ಕಳಿಗೆ ಶೂ, ಸಾಕ್ಸ್ ಕೊಡಿ– ಪ್ರದೀಪ್ ಈಶ್ವರ್

Published 7 ಡಿಸೆಂಬರ್ 2023, 7:46 IST
Last Updated 7 ಡಿಸೆಂಬರ್ 2023, 7:46 IST
ಅಕ್ಷರ ಗಾತ್ರ

ಶಾಲೆ‌ ಮಕ್ಕಳಿಗೆ ಸೈಕಲ್ ವಿತರಣೆ ನಿಲ್ಲಿಸಿರುವುದರ ಕುರಿತು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ‌ ಪ್ರದೀಪ್ ಈಶ್ವರ್, ಸೈಕಲ್ ಜೊತೆಗೆ ಶೂ, ಸಾಕ್ಸ್ ವಿತರಿಸುತ್ತಿರುವುದನ್ನೂ ಮುಂದುವರಿಸಿ ಎಂದು ಶಿಕ್ಷಣ ಸಚಿವರಲ್ಲಿ ಮನವಿ ಮಾಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT