ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಬಿಜೆಪಿ, ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ. ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ ಎಂದು ಟೀಕಿಸಿದೆ.
ತಾಜಾ ಸುದ್ದಿಗಳಿಗಾಗಿ: https://www.prajavani.net/ ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: https://www.facebook.com/prajavani.net ಇನ್ಸ್ಟಾಗ್ರಾಮ್ ಫಾಲೋ ಮಾಡಿ: https://www.instagram.com/prajavani/ ಟ್ವಿಟರ್‌ನಲ್ಲಿ ಫಾಲೋ ಮಾಡಿ: https://twitter.com/prajavani ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.