ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರೊಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.ಶಿವಮೊಗ್ಗ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ. ಕಾಂಗ್ರೆಸ್ ಗೆ ಬಿಜೆಪಿಯಿಂದ ಅಷ್ಟು ಜನ ಬರುತ್ತಾರೆ, ಇಷ್ಟು ಜನ ಬರುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳಿಗಾಗಿ: https://www.prajavani.net/ ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: https://www.facebook.com/prajavani.net ಇನ್ಸ್ಟಾಗ್ರಾಮ್ ಫಾಲೋ ಮಾಡಿ: https://www.instagram.com/prajavani/ ಟ್ವಿಟರ್‌ನಲ್ಲಿ ಫಾಲೋ ಮಾಡಿ: https://twitter.com/prajavani ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.