ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಗೊಳ್ಳಿ ಸೈನಿಕ ಶಾಲೆಯಲ್ಲಿ ಕರ್ನಾಟಕದ ಮಕ್ಕಳಿಗೆ ಶೇ 65 ಮೀಸಲಾತಿ: ಸಿದ್ದರಾಮಯ್ಯ

Published 17 ಜನವರಿ 2024, 13:37 IST
Last Updated 17 ಜನವರಿ 2024, 13:37 IST
ಅಕ್ಷರ ಗಾತ್ರ

ಸಂಗೊಳ್ಳಿಯಲ್ಲಿ‌ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ‌ನೀಡಿದ ಅವರು, ವಿಜಯಪುರ ಸೈನಿಕ‌ ಶಾಲೆಯಲ್ಲಿ‌ ಈಗಾಗಲೇ ಕನ್ನಡ‌ ನಾಡಿನ ಮಕ್ಕಳಿಗಾಗಿ ಶೇ 65ರಷ್ಟು ಮೀಸಲಾತಿ‌ ಇದೆ. ಅದೇ ಮಾದರಿಯನ್ನು ಇಲ್ಲಿಯೂ ಮುಂದುವರಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT