ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಕರ ಸೇವಕರ ಬಂಧನ: ತಪ್ಪು ಮಾಡಿದವರನ್ನು ಸುಮ್ಮನೆ ಬಿಡಬೇಕಾ- ಸಿದ್ದರಾಮಯ್ಯ

Published 2 ಜನವರಿ 2024, 13:50 IST
Last Updated 2 ಜನವರಿ 2024, 13:50 IST
ಅಕ್ಷರ ಗಾತ್ರ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಪ್ರಕರಣದ ಕುರಿತು ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 'ತಪ್ಪು ಮಾಡಿದವರಿಗೆ ಏನು ಮಾಡಬೇಕು?ಸುಮ್ಮನೇ ಬಿಟ್ಟು ಬಿಡಬೇಕಾ?ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಪೊಲೀಸರಿಗೆ ಹೇಳಿದ್ದೇವೆ ಎಂದರು. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಮ್ಮ ಸರ್ಕಾರ ನಿರಪರಾಧಿಗಳನ್ನು ಬಂಧಿಸುವ ಕೆಲಸ ಯಾವತ್ತೂ ಮಾಡುವುದಿಲ್ಲ ಎಂದು ಹೇಳಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT