ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಬೆಳಗಾವಿಯಿಂದ ಸ್ಪರ್ಧೆ; ಇನ್ನೂ ತೀರ್ಮಾನಿಸಿಲ್ಲ- ಶೆಟ್ಟರ್‌

Published 14 ಮಾರ್ಚ್ 2024, 13:40 IST
Last Updated 14 ಮಾರ್ಚ್ 2024, 13:40 IST
ಅಕ್ಷರ ಗಾತ್ರ

‘ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿಯ ಮುಖಂಡರ ಜೊತೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT