ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Prajavani News Express | ನಡುರಸ್ತೆಯಲ್ಲಿ ಗ್ಯಾಂಗ್ ವಾರ್: ಮೂವರ ಬಂಧನ

Published 25 ಮೇ 2024, 13:35 IST
Last Updated 25 ಮೇ 2024, 13:35 IST
ಅಕ್ಷರ ಗಾತ್ರ

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಈಚೆಗೆ ನಡೆದ ಗ್ಯಾಂಗ್ ವಾರ್ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆಶಿಕ್, ರಖೀಬ್, ಸಕ್ಲೇನ್ ಬಂಧಿತರು. ಮೇ 18ರಂದು ಗ್ಯಾಂಗ್ ವಾರ್ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT