ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಿದ್ದು, ‘ಸಿದ್ದರಾಮಯ್ಯ ಶ್ಯಾಡೊ ಸಿ.ಎಂ’ ಎಂಬುದು ಸೇರಿ ಹಲವು ಪೋಸ್ಟರ್‌ಗಳನ್ನು ಅಲ್ಲಲ್ಲಿ ಅಂಟಿಸಲಾಗಿದೆ. ತಾಲ್ಲೂಕು ಕಚೇರಿ, ಮೆಸ್ಕಾಂ ಕಚೇರಿ, ತಾಲ್ಲೂಕು ಪಂಚಾಯಿತಿ, ಪ್ರವಾಸಿ ಮಂದಿರದ ಗೋಡೆಗಳ ಮೇಲೆ ಪೋಸ್ಟರ್‌ಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.