ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಮತೀಯ ಗೂಂಡಾಗಿರಿ ಸಹಿಸುವುದಿಲ್ಲ: ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ

Published 11 ಜನವರಿ 2024, 13:47 IST
Last Updated 11 ಜನವರಿ 2024, 13:47 IST
ಅಕ್ಷರ ಗಾತ್ರ

‘ಮತೀಯ ಗೂಂಡಾಗಿರಿಯನ್ನು ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ‘ಮತೀಯ ಗೂಂಡಾಗಿರಿ ಎಲ್ಲಿ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT