ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express: ಇ.ಡಿ. ಪ್ರಕರಣ ವಜಾಗೊಳಿಸಿದ ಸುಪ್ರೀಂ; ಡಿ.ಕೆ. ಶಿವಕುಮಾರ್‌ ನಿರಾಳ

Published 5 ಮಾರ್ಚ್ 2024, 13:34 IST
Last Updated 5 ಮಾರ್ಚ್ 2024, 13:34 IST
ಅಕ್ಷರ ಗಾತ್ರ

ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಅದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT