ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Prajavani Facebook Live | ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜೊತೆ ಫೋನ್‌ ಇನ್

Last Updated 17 ಜನವರಿ 2022, 8:13 IST
ಅಕ್ಷರ ಗಾತ್ರ

ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮ

ಜನವರಿ 17, 2022 ರಂದು ಮಧ್ಯಾಹ್ನ 12 ರಿಂದ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜೊತೆ ಮಾತುಕತೆ

ಮೂರನೇ ಅಲೆ ಎದುರಿಸಲು ಸಿದ್ಧತೆ, ಬೂಸ್ಟರ್‌ ಡೋಸ್ ಲಸಿಕೆ, ವಾರಾಂತ್ಯ ಕರ್ಫ್ಯೂ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕುರಿತಂತೆ ನಿಮ್ಮ ಪ್ರಶ್ನೆಗಳಿಗೆ ಪ್ರಜಾವಾಣಿ ಫೇಸ್‌ಬುಕ್ ಲೈವ್ ಕಾರ್ಯಕ್ರಮದಲ್ಲಿ ಸಚಿವರು ಫೋನ್‌ ಇನ್ ಮೂಲಕ ಉತ್ತರಿಸಲಿದ್ದಾರೆ.

ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080–45557230

ಕಾರ್ಯಕ್ರಮವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿಯೂ ಫೋನ್ ಇನ್‌ ಕಾರ್ಯಕ್ರಮ ನೇರ ಪ್ರಸಾರ

https://www.facebook.com/prajavani.net

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT