ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರಾಜಕೀಯ–ಕುಕೃತ್ಯ: ಒಟ್ಟೊಟ್ಟಿಗೆ ನಡೆಸುವ ಕುಮಾರಸ್ವಾಮಿ ಕುಟುಂಬ- ಸಿಎಂ

Published 3 ಮೇ 2024, 9:54 IST
Last Updated 3 ಮೇ 2024, 9:54 IST
ಅಕ್ಷರ ಗಾತ್ರ

ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದರೂ ಎಳೆದು ತರುತ್ತೇವೆ. ಕುಮಾರಸ್ವಾಮಿ ಕುಟುಂಬ ರಾಜಕೀಯ, ಕುಕೃತ್ಯ ಎಲ್ಲವನ್ನೂ ಒಟ್ಟಿಗೆ ಮಾಡುತ್ತಾರೆ ಎಂದು ಛೇಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT