ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು: ಹೈಕೋರ್ಟ್‌

‘ಅಶ್ಲೀಲತೆಯ ಎಲ್ಲ ಎಲ್ಲೆಗಳನ್ನೂ ಮೀರಿದ ದುಷ್ಕೃತ್ಯ’
Published : 16 ಜನವರಿ 2025, 16:31 IST
Last Updated : 16 ಜನವರಿ 2025, 16:31 IST
ಫಾಲೋ ಮಾಡಿ
Comments
ಹೈಕೋರ್ಟ್‌
ಹೈಕೋರ್ಟ್‌
ಕಾನೂನು ಪರಿಧಿಯಲ್ಲಿನ ಸೀಮಿತ ಅವಕಾಶವನ್ನು ಮಾತ್ರವೇ ಪುರಸ್ಕರಿಸಲಾಗುವುದು. ಇದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ವಿಡಿಯೊ ಅಥವಾ ಚಿತ್ರಗಳನ್ನು ನೀಡಲಾಗದು
ಎಂ.ನಾಗಪ್ರಸನ್ನ ನ್ಯಾಯಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT