ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪರ್ಕಕ್ಕೆ ಸಿಗದ ಪ್ರಜ್ವಲ್‌: ಜಿ.ಟಿ. ದೇವೇಗೌಡ

Published 15 ಮೇ 2024, 17:34 IST
Last Updated 15 ಮೇ 2024, 17:34 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶಕ್ಕೆ ಹೋಗಿರುವ ಪ್ರಜ್ವಲ್‌ ರೇವಣ್ಣ ಇದುವರೆಗೂ ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಜೆಡಿಎಸ್‌ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಪ್ರಜ್ವಲ್‌ ಮಾಹಿತಿ ನನಗೂ ಸೇರಿದಂತೆ ಯಾರಿಗೂ ಇಲ್ಲ. ಆರೋಪ ಕೇಳಿಬಂದ ತಕ್ಷಣ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಈಗ ಏನಿದ್ದರೂ ಸರ್ಕಾರದ ಕೆಲಸ. ಆರೋಪಗಳ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT