ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿ.ಎಸ್‌.ಯಡಿಯೂರಪ್ಪ ಭೇಟಿಯಾದ ಪ್ರಜ್ವಲ್ ರೇವಣ್ಣ

Published 21 ಮಾರ್ಚ್ 2024, 23:38 IST
Last Updated 21 ಮಾರ್ಚ್ 2024, 23:38 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ಎಚ್.ಡಿ.ರೇವಣ್ಣ ಅವರ ಜತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಪ್ರಜ್ವಲ್‌, ‘ಮುಂಬರುವ ಚುನಾವಣೆಗೆ ಆಶೀರ್ವಾದ ಪಡೆಯಲು ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವಿಗಾಗಿ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT