‘ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ' ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ. ನಿರ್ಭಯಾ ಅತ್ಯಾಚಾರ, ವಿಕೃತಕಾಮಿ ಉಮೇಶ್ ರೆಡ್ಡಿ ಪ್ರಕರಣದ ಮಾದರಿಯಲ್ಲಿ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.