ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್‌ ನೇಮಕ

Published 30 ಏಪ್ರಿಲ್ 2024, 16:06 IST
Last Updated 30 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಹಲವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹೆಚ್ಚುವರಿ ರಾಜ್ಯ ಹೆಚ್ಚುವರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ಅವರನ್ನು ನೇಮಕ ಮಾಡಲಾಗಿದೆ.

ವಿಚಾರಣಾ ಮತ್ತು ಜಿಲ್ಲಾ ಸೆಷನ್ಸ್‌ ನ್ಯಾಯಾಲಯಗಳಲ್ಲಿನ ವಿಚಾರಣೆಗೆ ಜಗದೀಶ್‌ ರಾಜ್ಯ ಸರ್ಕಾರದ ಪರ ಹಾಜರಾಗಲಿದ್ದಾರೆ. ಈ ಕುರಿತ ಅಧಿಸೂಚನೆಯನ್ನು ರಾಜ್ಯ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT