ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸೂಚನೆ

Published 4 ಮೇ 2024, 13:10 IST
Last Updated 4 ಮೇ 2024, 13:10 IST
ಅಕ್ಷರ ಗಾತ್ರ

ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಜರುಗಿಸುವಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT