ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಮಂಗಳವಾರ ಬೆಳಿಗ್ಗೆ ಇಲ್ಲಿಂದ ನಿರ್ಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಳ್ಕೊಟ್ಟರು.

ಇದಕ್ಕೂ ಮುನ್ನ ರಾಷ್ಟ್ರಪತಿ ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಕುಟುಂಬದಿಂದ ಆತಿಥ್ಯ ಸ್ವೀಕರಿಸಿದರು.
.ಕನ್ನಡ ಗೊತ್ತಾ ಎಂದು ಕೇಳಿದ ಸಿದ್ದರಾಮಯ್ಯಗೆ ದ್ರೌಪದಿ ಮುರ್ಮು ಉತ್ತರ ಹೀಗಿತ್ತು.ಮೈಸೂರು | ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.