ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಸ್‌ ಕಾಲೇಜು ವಿದ್ಯಾರ್ಥಿಗಳಿಂದ ವೈಜ್ಞಾನಿಕ ಮಾದರಿಗಳ ವಸ್ತು ಪ್ರದರ್ಶನ

Last Updated 22 ಜೂನ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಎಪಿಎಸ್‌ ಎಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳುಸಿದ್ಧಪಡಿಸಿರುವ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಶನಿವಾರ ಪ್ರೆಸ್‌ಕ್ಲಬ್‌ ಸಭಾಂಗಣದಲ್ಲಿನಡೆಯಿತು.

ವಿಭಾಗದ ಮುಖ್ಯಸ್ಥ ಡಾ.ಬಿ.ಆರ್‌.ಪ್ರಸಾದ ಬಾಬು ಮಾತನಾಡಿ, ‘ದೇಶದ 100 ನಗರಗಳಲ್ಲಿ ಜಾರಿಗೆ ಬಂದಿರುವ ಸ್ಮಾರ್ಟ್‌ ಸಿಟಿ ಯೋಜನೆಯಿಂದ ಉತ್ತೇಜಿತರಾದ ಕಾಲೇಜಿನಕಂಪ್ಯೂಟರ್‌ ಸೈನ್ಸ್‌ ವಿಭಾಗದ ಅಂತಿಮ ವರ್ಷದವಿದ್ಯಾರ್ಥಿಗಳು ಈ ಮಾದರಿಗಳನ್ನು ತಯಾರಿಸಿ ಸಿದ್ಧಪಡಿಸಿದ್ದಾರೆ’ ಎಂದರು.

‘ಸ್ಮಾರ್ಟ್‌ ಸಿಟಿ ಯೋಜನೆಯಬೀದಿ ದೀಪಗಳು, ಹೆದ್ದಾರಿ, ವಾಹನ ನಿಲುಗಡೆ, ಸಂಚಾರ ವ್ಯವಸ್ಥೆ ಮೊದಲಾದ ಮಾದರಿಗಳು ಇಲ್ಲಿ ತಲೆಎತ್ತಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT