ಬೆಂಗಳೂರು: ಕೋವಿಡ್ ಪೀಡಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳ ಸದಸ್ಯರ ವೈದ್ಯಕೀಯ ವೆಚ್ಚದ ಬಿಲ್‌ಗಳ ಮರುಪಾವತಿ ಕ್ಲೇಮ್‌ಗಳ ಇತ್ಯರ್ಥಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ದರಪಟ್ಟಿ ಪ್ರಕಟಿಸಿದೆ.

ದಿನವೊಂದಕ್ಕೆ ಸಾಮಾನ್ಯ ವಾರ್ಡ್‌ಗೆ ₹ 10,000, ಹೈ ಡಿಪೆಂಡೆನ್ಸಿ ಯೂನಿಟ್‌ಗೆ ₹ 12,000, ವೆಂಟಿಲೇಟರ್ ರಹಿತವಾದ ಐಸೋಲೇಷನ್ ತೀವ್ರ ನಿಗಾ ಘಟಕಕ್ಕೆ ₹ 15,000 ಮತ್ತು ವೆಂಟಿಲೇಟರ್ ಸಹಿತವಾದ ಐಸೋಲೇಷನ್ ತೀವ್ರ ನಿಗಾ ಘಟಕಕ್ಕೆ ₹ 25,000 ದರದ ಆಧಾರದಲ್ಲಿ ಕ್ಲೇಮ್ ಬಿಲ್‌ಗಳನ್ನು ಇತ್ಯರ್ಥಗೊಳಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.