‘ಬಿಜೆಪಿ, ಆರ್‌ಎಸ್‌ಎಸ್ ಬೆದರಿಕೆಗೆ ಬಗ್ಗಲ್ಲ‘
‘ನಾವು ಪ್ರತಿಭಟನೆ ನಡೆಸುವ ಜಾಗಕ್ಕೂ ಬಿಜೆಪಿಯವರು ಬಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಾರೆ. ಬಿಜೆಪಿ, ಆರ್‌ಎಸ್‌ಎಸ್‌ನವರ ಬೆದರಿಕೆಗೆ ನಾನು ಜಗ್ಗಲ್ಲ, ಬಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ‘ ಎಂದು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಗುಡುಗಿದರು.