ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ ಸಂಪುಟ ಅಸ್ತು

ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ ಸಂಪುಟ ಸಮ್ಮತಿ
Published : 4 ಸೆಪ್ಟೆಂಬರ್ 2025, 16:20 IST
Last Updated : 4 ಸೆಪ್ಟೆಂಬರ್ 2025, 16:20 IST
ಫಾಲೋ ಮಾಡಿ
Comments
ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಅರ್ಥ ಮಾಡಿಕೊಂಡು ಕಾನೂನು ತೊಡಕುಗಳನ್ನು ನಿವಾರಿಸಿ ಬಹು ವರ್ಷಗಳ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿರುವೆ. 
ಮಧು ಬಂಗಾರಪ್ಪ ಶಾಲಾ ಶಿಕ್ಷಣ ಸಚಿವ
ವೃಂದ ಮತ್ತು ನೇಮಕಾತಿ ನಿಯಮದ ತಿದ್ದುಪಡಿಗೆ ಸಂಪುಟ ಸಭೆಯು ಸಮ್ಮತಿ ನೀಡಿದ್ದು ಸುಮಾರು 1.50 ಲಕ್ಷ ಶಿಕ್ಷಕರಿಗೆ ಅನುಕೂಲವಾಗಲಿದೆ. ಎಂಟು ವರ್ಷಗಳ ಹೋರಾಟ ಸಾರ್ಥಕವಾಗಿದೆ
ಚಂದ್ರಶೇಖರ ನುಗ್ಗಲಿ ಅಧ್ಯಕ್ಷ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT