‘ಕಾವೇರಿ ವಿವಾದ ಬಗೆಹರಿಸಲು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಎದುರಾಗಿರುವ ತೊಡಕುಗಳನ್ನು ನಿವಾರಿಸುವಂತೆ ಕೋರಲು ಸರ್ವಪಕ್ಷ ನಿಯೋಗ ಕರೆದುಕೊಂಡು ಬರುತ್ತೇನೆ. ಸಮಯ ಕೊಡಿ ಎಂದು ಪತ್ರ ಬರೆದಿದ್ದೇನೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.