ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಚಾರ್ಯರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹರಾದವರ ಮೆರಿಟ್ ಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ(https://dce.karnataka.gov.in)ಪ್ರಕಟಿಸಲಾಗಿದೆ.

ಪಟ್ಟಿ ಕುರಿತು ಆಕ್ಷೇಪಣೆಗಳಿದ್ದರೆ, ಅಭ್ಯರ್ಥಿಗಳು 15 ದಿನಗಳ ಒಳಗಾಗಿ ಇಮೇಲ್: dceprincipals@gmail.com ಮೂಲಕ ಸಲ್ಲಿಸಲು ಅವಕಾಶವಿದೆ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.