ವಡಗೇರಾ: ‘ಪ್ರಿಯಾಂಕ್ ಖರ್ಗೆಯವರು ಶಾಸಕ, ಸಚಿವರಾಗಿ ಪ್ರಾಮಾಣಿಕತೆಯಿಂದ ಜನಸೇವೆ ಮಾಡುತಿದ್ದಾರೆ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಭೀಮ್ ಆರ್ಮಿ ತಾಲ್ಲೂಕು ಅಧ್ಯಕ್ಷ ಮರೆಪ್ಪ ಡಿ.ಉಳ್ಳೆಸೂಗೂರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.

‘ಕಲ್ಯಾಣ ಕರ್ನಾಟಕ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಪ್ರಿಯಾಂಕ್ ಖರ್ಗೆಯವರಿಗೆ ಡಿಸಿಎಂ ಹುದ್ದೆ ನೀಡಬೇಕು. ಇದು ಈ ಭಾಗದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಹಾಗೆಯೇ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಿದಂತೆ ಆಗುತ್ತದೆ’ ಎಂದು ಉಳ್ಳೆಸೂಗೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-30-33484654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.