ಶಹಾಬಾದ್: ‘ಅಭಿವೃದ್ಧಿ ಕಾಮಗಾರಿಗೆ ಹೆಸರುವಾಸಿಯಾಗಿರುವ ಪ್ರಿಯಾಂಕ್ ಖರ್ಗೆಯವರು ಶಾಸಕ, ಸಚಿವರಾಗಿ ಎಲ್ಲಾ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ–ಸಾಮರ್ಥ್ಯ ಹೊಂದಿದ್ದಾರೆ. ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಹೈಕಮಾಂಡ್ ಅವರಿಗೆ ಡಿಸಿಎಂ ಮಾಡಬೇಕು’ ಎಂದು ಕಾಂಗ್ರೆಸ್ನ ಚಿತ್ತಾಪುರ ಮತಕ್ಷೇತ್ರದ ಸಂಯೋಜಕ ಶರಣಗೌಡ ಬಿ.ದಳಪತಿ ಹಾಗೂ ನಗರಸಭೆ ಮಾಜಿ ಸದಸ್ಯ ಮಲ್ಲಿಕಾರ್ಜುನ ಜಲಂಧರ್ ಹೇಳಿದ್ದಾರೆ.

‘ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಮಾಡಿದಂತೆ ರಾಜ್ಯದಲ್ಲೂ ಕೂಡ ಅಭಿವೃದ್ಧಿ ಆಗುತ್ತದೆ. ಪ್ರಿಯಾಂಕ್ ಖರ್ಗೆಯವರಿಗೆ ಮಾತ್ರವಲ್ಲ ಇಡಿ ಕಾಂಗ್ರೆಸ್ ಪಕ್ಷಕ್ಕೆ ಇನ್ನು ಹೆಚ್ಚಿನ ಬಲ ಬಂದಂತಾಗುತ್ತದೆ. ಹಾಗಾಗಿ ದಯವಿಟ್ಟು ಅವರನ್ನು ಡಿಸಿಎಂ ಮಾಡುವ ವಿಚಾರವನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-2131014460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.