ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ! ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ! ಆದರೆ ಆಗಿನ ಮನುವಾದಿಗಳು ಶರಣರಿಗೆ… https://t.co/8LbDmYgcNv
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 29, 2025