ಬುಧವಾರ, 25 ಫೆಬ್ರುವರಿ 2026
×
ADVERTISEMENT

ನೀರಿನ ಗುಣಮಟ್ಟ | ರಾಜ್ಯ ಸರ್ಕಾರ ₹ 52 ಕೋಟಿ ವ್ಯಯಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ

Published : 25 ಫೆಬ್ರುವರಿ 2026, 20:48 IST
Last Updated : 25 ಫೆಬ್ರುವರಿ 2026, 20:48 IST
ADVERTISEMENT
ಫಾಲೋ ಮಾಡಿ
Comments
ಕಣ್ಗಾವಲಿಗೆ ಕಾರ್ಯಪಡೆ ರಚನೆ
‘ನೀರಿನ ಗುಣಮಟ್ಟ ಮೇಲ್ವಿಚಾರಣೆ ಮತ್ತು ಕಣ್ಗಾವಲು ಕಾರ್ಯಕ್ರಮವನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನ ಗೊಳಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಬೇಸಿಗೆ ಕಾಲದಲ್ಲಿ ನೀರು ಪೂರೈಕೆ ವ್ಯವಸ್ಥೆಯನ್ನು ಪರಾಮರ್ಶಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಪ್ರತಿ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂದೂ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT