RSS ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು RSS ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು RSS ಸಮರ್ಥಿಸುವುದು ಅನಿವಾರ್ಯ.
ಬಿಜೆಪಿ ನಾಯಕರು ತಾವು ಮಾಡಿದ ಟೀಕೆ, ತಾವು ನೀಡಿದ ಹೇಳಿಕೆಗಳೆಲ್ಲದರ ರಿಪೋರ್ಟ್ ಕಾರ್ಡನ್ನು ನಾಗಪುರಕ್ಕೆ ಕಳಿಸಿಕೊಡಬೇಕು, ಯಾರು ಹೆಚ್ಚು… pic.twitter.com/HdNmS7CMDJ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 18, 2026