ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ "ಪ್ರಿಯಾಂಕ್ ಖರ್ಗೆ"ಯ ಹೆಸರೇ ಆಸರೆ! ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ ಬಿಜೆಪಿಯ ಮಾಜಿ ಶಾಸಕರೊಬ್ಬರು.
ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 20, 2026