ಗ್ರಾಮ ಪಂಚಾಯತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ… pic.twitter.com/qdJ1z6aWKa
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 28, 2026